ಗ್ರಾಮ ಪಂಚಾಯಿತಿ

ತೇರದಾಳ : ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ಹಾಗೂ ಇತರ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ...
ತೇರದಾಳ : ತಾಲೂಕಿನ ಹಳಿಂಗಳಿ ಗ್ರಾಮದ ಆರಾಧ್ಯ ಶ್ರೀ ಬ್ರಹ್ಮದೇವರ ಸಮುದಾಯ ಭವನಕ್ಕೆ ಪ್ರಸಕ್ತ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಅಂದಾಜು 5...

ಉರ್ದು ಮಾಧ್ಯಮ ಶಾಲೆಗಳಿಗೆ ಹೆಚ್ಚುವರಿ ಶಿಕ್ಷಕರ ನೇಮಕಾತಿ ಅಧಿಸೂಚನೆಗೆ ಆಗ್ರಹ : ಸಚಿವ ವಿಜಯಾನಂದ ಕಾಶಪ್ಪನವರ ಅವರಿಗೆ ತೇರದಾಳ ಮತಕ್ಷೇತ್ರದ ಮುಖಂಡರಿಂದ ಮನವಿ ತೇರದಾಳ: ಉರ್ದು ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಹೆಚ್ಚುವರಿ ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿ, ತೇರದಾಳ ಮತಕ್ಷೇತ್ರದ ಮುಖಂಡರು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿಜಯಾನಂದ ಕಾಶಪ್ಪನವರ ಅವರಿಗೆ ಮನವಿ ಪತ್ರ ಸಲ್ಲಿಸಿದರು. ತೇರದಾಳ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಉರ್ದು ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಅಗತ್ಯವಿರುವ ಹುದ್ದೆಗಳನ್ನು ಗುರುತಿಸಿ ಹೆಚ್ಚುವರಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರವಾಗಿ ಅಧಿಸೂಚನೆ ಹೊರಡಿಸಬೇಕು ಎಂದು ಮುಖಂಡರು ಸಚಿವರಲ್ಲಿ ಮನವಿ ಮಾಡಿದರು. ಉರ್ದು ಮಾಧ್ಯಮ ಶಾಲೆಗಳಲ್ಲಿ ಹಲವು ವರ್ಷಗಳಿಂದ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ವಿದ್ಯಾರ್ಥಿಗಳಿಗೆ ವಿಷಯವಾರು ಬೋಧನೆ ಸಮರ್ಪಕವಾಗಿ ದೊರೆಯುತ್ತಿಲ್ಲ. ಇದರಿಂದ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ವಿಶೇಷವಾಗಿ ಉರ್ದು ಮಾಧ್ಯಮದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ, ಹೆಚ್ಚುವರಿ ನೇಮಕಾತಿ ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಮುಖಂಡರು ಮನವಿ ಮಾಡಿದರು.

ತೇರದಾಳ  : ಉರ್ದು ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಹೆಚ್ಚುವರಿ ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿ, ತೇರದಾಳ...
Read More Read more about ಉರ್ದು ಮಾಧ್ಯಮ ಶಾಲೆಗಳಿಗೆ ಹೆಚ್ಚುವರಿ ಶಿಕ್ಷಕರ ನೇಮಕಾತಿ ಅಧಿಸೂಚನೆಗೆ ಆಗ್ರಹ : ಸಚಿವ ವಿಜಯಾನಂದ ಕಾಶಪ್ಪನವರ ಅವರಿಗೆ ತೇರದಾಳ ಮತಕ್ಷೇತ್ರದ ಮುಖಂಡರಿಂದ ಮನವಿ ತೇರದಾಳ: ಉರ್ದು ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಹೆಚ್ಚುವರಿ ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿ, ತೇರದಾಳ ಮತಕ್ಷೇತ್ರದ ಮುಖಂಡರು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿಜಯಾನಂದ ಕಾಶಪ್ಪನವರ ಅವರಿಗೆ ಮನವಿ ಪತ್ರ ಸಲ್ಲಿಸಿದರು. ತೇರದಾಳ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಉರ್ದು ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಅಗತ್ಯವಿರುವ ಹುದ್ದೆಗಳನ್ನು ಗುರುತಿಸಿ ಹೆಚ್ಚುವರಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರವಾಗಿ ಅಧಿಸೂಚನೆ ಹೊರಡಿಸಬೇಕು ಎಂದು ಮುಖಂಡರು ಸಚಿವರಲ್ಲಿ ಮನವಿ ಮಾಡಿದರು. ಉರ್ದು ಮಾಧ್ಯಮ ಶಾಲೆಗಳಲ್ಲಿ ಹಲವು ವರ್ಷಗಳಿಂದ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ವಿದ್ಯಾರ್ಥಿಗಳಿಗೆ ವಿಷಯವಾರು ಬೋಧನೆ ಸಮರ್ಪಕವಾಗಿ ದೊರೆಯುತ್ತಿಲ್ಲ. ಇದರಿಂದ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ವಿಶೇಷವಾಗಿ ಉರ್ದು ಮಾಧ್ಯಮದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ, ಹೆಚ್ಚುವರಿ ನೇಮಕಾತಿ ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಮುಖಂಡರು ಮನವಿ ಮಾಡಿದರು.
ಚರಂಡಿಯ ನೀರು ರೋಡಿಗೆ !  ಗ್ರಾಮ ಪಂಚಾಯತ್ ನಿರ್ಲಕ್ಷಕ್ಕೆ ಸಾರ್ವಜನಿಕರ  ಆಕ್ರೋಶ ಹನಗಂಡಿ: ಹನಗಂಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆಯ ಮೇಲೆ ಕೊಳಚೆ...
ಆಸಂಗಿ, ಜು. ೧೧: ಬನಹಟ್ಟಿ ವಲಯದ ಆಸಂಗಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ಜಮಖಂಡಿ...
ಮುಧೋಳ   : ಜಿಲ್ಲೆಯ ಮುಧೋಳ್ ನಗರದಲ್ಲಿ ಸಾರ್ವಜನಿಕರ ಹಾಗೂ ಮತದಾರರ ಅನುಕೂಲಕ್ಕಾಗಿ ಐದು ಮತದಾರರ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ ಮತದಾರರ ಬಾಂಧವರು ಇದರ...
  ತೇರದಾಳ್ ಪುರಸಭೆಯ ಆಸ್ತಿಪಾಸ್ತಿಗೆ ಮಧ್ಯರಾತ್ರಿ ಕಿಡಿಗೇಡಿಗಳಿಂದ ಹಾನಿ ತೇರದಾಳ್   : ಜುಲೈ ೯: ಪಟ್ಟಣದ ಪುರಸಭೆಗೆ ಸೇರಿದ ಅಂಗಡಿಗಳು ಕಿಡಿಗೇಡಿಗಳು ಗುರುವಾರ...