ವಿಜ್ಞಾನ

ತೇರದಾಳ ಪಟ್ಟಣದಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ​ರೇಷ್ಮೆ, ಕಾಫಿ ಉತ್ಪಾದನೆಯಲ್ಲಿ ದೇಶಕ್ಕೇ ರಾಜ್ಯ ನಂಬರ್ ಒನ್ ​ವಿಶ್ವೇಶ್ವರಯ್ಯ, ಅನಿಲ್ ಕುಂಬ್ಳೆ, ಡಾ....
  ಶಿಕ್ಷಣದಿಂದ ಮಾತ್ರ ಗೌರವಯುತ ಬದುಕು ಸಾಧ್ಯ ; ಹಿರಿಯ ಸಿವಿಲ್ ನ್ಯಾಯಾಧೀಶ ಆಶಪ್ಪ ಸಣಮನಿ ಕರೆ ತೇರದಾಳ: ವಿದ್ಯಾರ್ಥಿ ಜೀವನದ ಆರಂಭಿಕ...
ಹಿರಿಯ ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸಲು ‘ಎಲ್ಡರ್‌ಲೈನ್ – 14567′ ಸಹಾಯವಾಣಿ ಸದ್ಬಳಕೆಗೆ ಕರೆ ​ತೇರದಾಳದಲ್ಲಿ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ​ತೇರದಾಳ: ಇಂದಿನ...
​ಶಿಕ್ಷಣ ತಪಸ್ವಿ ಡಾ. ಡಿ. ಸಿ. ಪಾವಟೆ: ಮಮದಾಪುರದಿಂದ ವಿಶ್ವಮಟ್ಟದವರೆಗೆ ಬೆಳಗಿದ ಜ್ಞಾನಜ್ಯೋತಿ ​– ಬಸವರಾಜ ಬಾಳಿಕಾಯಿ, ತೇರದಾಳ ​ಇತ್ತೀಚೆಗೆ ತೇರದಾಳ ಪಟ್ಟಣದ...

ಉರ್ದು ಮಾಧ್ಯಮ ಶಾಲೆಗಳಿಗೆ ಹೆಚ್ಚುವರಿ ಶಿಕ್ಷಕರ ನೇಮಕಾತಿ ಅಧಿಸೂಚನೆಗೆ ಆಗ್ರಹ : ಸಚಿವ ವಿಜಯಾನಂದ ಕಾಶಪ್ಪನವರ ಅವರಿಗೆ ತೇರದಾಳ ಮತಕ್ಷೇತ್ರದ ಮುಖಂಡರಿಂದ ಮನವಿ ತೇರದಾಳ: ಉರ್ದು ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಹೆಚ್ಚುವರಿ ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿ, ತೇರದಾಳ ಮತಕ್ಷೇತ್ರದ ಮುಖಂಡರು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿಜಯಾನಂದ ಕಾಶಪ್ಪನವರ ಅವರಿಗೆ ಮನವಿ ಪತ್ರ ಸಲ್ಲಿಸಿದರು. ತೇರದಾಳ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಉರ್ದು ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಅಗತ್ಯವಿರುವ ಹುದ್ದೆಗಳನ್ನು ಗುರುತಿಸಿ ಹೆಚ್ಚುವರಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರವಾಗಿ ಅಧಿಸೂಚನೆ ಹೊರಡಿಸಬೇಕು ಎಂದು ಮುಖಂಡರು ಸಚಿವರಲ್ಲಿ ಮನವಿ ಮಾಡಿದರು. ಉರ್ದು ಮಾಧ್ಯಮ ಶಾಲೆಗಳಲ್ಲಿ ಹಲವು ವರ್ಷಗಳಿಂದ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ವಿದ್ಯಾರ್ಥಿಗಳಿಗೆ ವಿಷಯವಾರು ಬೋಧನೆ ಸಮರ್ಪಕವಾಗಿ ದೊರೆಯುತ್ತಿಲ್ಲ. ಇದರಿಂದ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ವಿಶೇಷವಾಗಿ ಉರ್ದು ಮಾಧ್ಯಮದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ, ಹೆಚ್ಚುವರಿ ನೇಮಕಾತಿ ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಮುಖಂಡರು ಮನವಿ ಮಾಡಿದರು.

ತೇರದಾಳ  : ಉರ್ದು ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಹೆಚ್ಚುವರಿ ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿ, ತೇರದಾಳ...
Read More Read more about ಉರ್ದು ಮಾಧ್ಯಮ ಶಾಲೆಗಳಿಗೆ ಹೆಚ್ಚುವರಿ ಶಿಕ್ಷಕರ ನೇಮಕಾತಿ ಅಧಿಸೂಚನೆಗೆ ಆಗ್ರಹ : ಸಚಿವ ವಿಜಯಾನಂದ ಕಾಶಪ್ಪನವರ ಅವರಿಗೆ ತೇರದಾಳ ಮತಕ್ಷೇತ್ರದ ಮುಖಂಡರಿಂದ ಮನವಿ ತೇರದಾಳ: ಉರ್ದು ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಹೆಚ್ಚುವರಿ ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿ, ತೇರದಾಳ ಮತಕ್ಷೇತ್ರದ ಮುಖಂಡರು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿಜಯಾನಂದ ಕಾಶಪ್ಪನವರ ಅವರಿಗೆ ಮನವಿ ಪತ್ರ ಸಲ್ಲಿಸಿದರು. ತೇರದಾಳ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಉರ್ದು ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಅಗತ್ಯವಿರುವ ಹುದ್ದೆಗಳನ್ನು ಗುರುತಿಸಿ ಹೆಚ್ಚುವರಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರವಾಗಿ ಅಧಿಸೂಚನೆ ಹೊರಡಿಸಬೇಕು ಎಂದು ಮುಖಂಡರು ಸಚಿವರಲ್ಲಿ ಮನವಿ ಮಾಡಿದರು. ಉರ್ದು ಮಾಧ್ಯಮ ಶಾಲೆಗಳಲ್ಲಿ ಹಲವು ವರ್ಷಗಳಿಂದ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ವಿದ್ಯಾರ್ಥಿಗಳಿಗೆ ವಿಷಯವಾರು ಬೋಧನೆ ಸಮರ್ಪಕವಾಗಿ ದೊರೆಯುತ್ತಿಲ್ಲ. ಇದರಿಂದ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ವಿಶೇಷವಾಗಿ ಉರ್ದು ಮಾಧ್ಯಮದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ, ಹೆಚ್ಚುವರಿ ನೇಮಕಾತಿ ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಮುಖಂಡರು ಮನವಿ ಮಾಡಿದರು.
ಪ್ರಜಾಸೌಧಕ್ಕೆ ಆಗ್ರಹಿಸಿ ಇಂದು ಬನಹಟ್ಟಿ ಬಂದ್ ರಬಕವಿ-ಬನಹಟ್ಟಿ: ತಾಲೂಕಿನ ಪ್ರಜಾಸೌಧ ಬನಹಟ್ಟಿನಗರದಲ್ಲಿ ನಿರ್ಮಾಣವಾಗಬೇಕೆಂದು ಆಗ್ರಹಿಸಿ ಬನಹಟ್ಟಿ ಅಭಿವೃದ್ಧಿ ಸಮೀತಿ ಶನಿವಾರ ಸಂಪೂರ್ಣ ಬಂದ್‌ಗೆ...
ಆ.9ರಂದು ತೇರದಾಳದಲ್ಲಿ ಜೈನ ಪ್ರತಿಭಾ ಪುರಸ್ಕಾರ ತೇರದಾಳ: ಅಖಿಲ ಕರ್ನಾಟಕ ಜೈನ ಅಲ್ಪಸಂಖ್ಯಾತರ ನೌಕರರ ಕ್ಷೇಮಾಭಿವೃದ್ಧಿ ಸಂಘದ ತೇರದಾಳ ಹಾಗೂ ರಬಕವಿ-ಬನಹಟ್ಟಿ ತಾಲೂಕು...
ತೇರದಾಳ :   ಬಾಗಲಕೊಟ ವಿಶ್ವವಿದ್ಯಾಲಯ,ಜಮಖಂಡಿಜುಲೈನಲ್ಲಿ ನಡೆಸಿದ ಬಿ.ಕಾಂ 2 ಸೆಮಿಸ್ಟರ್ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ಪ್ರತಿಷ್ಟಿತ ದಾನಿಗೊಂಡ ಸಮೂಹ ಶಿಕ್ಷಣ ಸಂಸ್ಥೆಯ ದಾನಿಗೊಂಡ...